ದೆಹಲಿ ಚುನಾವಣಾ ಫಲಿತಾಂಶ : ಕಾಂಗ್ರೆಸ್ ಶೂನ್ಯ ಸಾಧನೆ..!

ನವದೆಹಲಿ,ಫೆ.8- ಭಾರೀ ಹಣಾಹಣಿಯಿಂದ ಕೂಡಿದ್ದ ರಾಷ್ಟ್ರ ರಾಜಧಾನಿ ನವದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಈ ಬಾರಿಯೂ ಶೂನ್ಯ ಸಂಪಾದಿಸಿದೆ. ಒಂದು ಕಾಲದಲ್ಲಿ ಸತತ ಮೂರು ಬಾರಿ ಅಧಿಕಾರ ಗದ್ದುಗೆ ಹಿಡಿದಿದ್ದ ಕಾಂಗ್ರೆಸ್‌‍ ಈ ಬಾರಿಯಾದರೂ ಒಂದಿಷ್ಟು ಕ್ಷೇತ್ರಗಳನ್ನು ಗೆಲ್ಲಬಹುದೆಂಬ ಮಾತುಗಳು ಕೇಳಿಬಂದಿದ್ದವು. ಹೀಗಾಗಿಯೇ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌‍ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಅನೇಕ ದಿಗ್ಗಜರು ಭರ್ಜರಿ ಪ್ರಚಾರ ನಡೆಸಿದ್ದರು. ಆದರೆ … Continue reading ದೆಹಲಿ ಚುನಾವಣಾ ಫಲಿತಾಂಶ : ಕಾಂಗ್ರೆಸ್ ಶೂನ್ಯ ಸಾಧನೆ..!