ಜೆಎನ್ಯು ವಿವಿ ವಿದ್ಯಾರ್ಥಿ ಸಂಘದ ಚುನಾವಣೆಗೆ ವೀಕ್ಷಕರಾಗಿ ನಿವೃತ್ತ ನ್ಯಾಯಮೂರ್ತಿ ನೇಮಕ
ನವದೆಹಲಿ, ಮಾ.16 (ಪಿಟಿಐ) ಪ್ರಸಕ್ತ ಸಾಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಚುನಾವಣೆಗೆ ರಚಿತವಾಗಿರುವ ಚುನಾವಣಾ ಸಮಿತಿಯ ಚಟುವಟಿಕೆಗಳ ಮೇಲೆ ನಿಗಾವಹಿಸಲು ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ವಿ ರಾಮಸುಬ್ರಮಣಿಯನ್ ಅವರನ್ನು ದೆಹಲಿ ಹೈಕೋರ್ಟ್ ವೀಕ್ಷಕರನ್ನಾಗಿ ನೇಮಿಸಿದೆ. ವಿದ್ಯಾರ್ಥಿಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಲಿಂಗ್ಡೋ ಸಮಿತಿಯ ಶಿಫರಸುಗಳ ಪ್ರಕಾರ ಸ್ಥಾಪಿಸಲಾದ ಕುಂದುಕೊರತೆ ನಿವಾರಣಾ ಕೋಶವನ್ನು ಅಂತಿಮ ಫಲಿತಾಂಶದ ಘೋಷಣೆಯ ಮೊದಲು ಚುನಾವಣಾ ಸಮಿತಿಯ ಸಂವಿಧಾನಕ್ಕೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಪರಿಶೀಲಿಸಲು … Continue reading ಜೆಎನ್ಯು ವಿವಿ ವಿದ್ಯಾರ್ಥಿ ಸಂಘದ ಚುನಾವಣೆಗೆ ವೀಕ್ಷಕರಾಗಿ ನಿವೃತ್ತ ನ್ಯಾಯಮೂರ್ತಿ ನೇಮಕ
Copy and paste this URL into your WordPress site to embed
Copy and paste this code into your site to embed