ಬೆಂಕಿ ದುರಂತ : ಬೇಬಿ ಕೇರ್ ಸೆಂಟರ್ ಆಸ್ಪತ್ರೆಯ ಮಾಲೀಕ ಅರೆಸ್ಟ್
ನವದೆಹಲಿ, ಮೇ 27- ಇಲ್ಲಿನ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡದಲ್ಲಿ ಏಳು ನವಜಾತ ಶಿಶುಗಳು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಮಾಲೀಕನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡಾಗ ಕರ್ತವ್ಯದಲ್ಲಿದ್ದ ಮತ್ತೊಬ್ಬ ವೈದ್ಯನನ್ನೂ ಬಂಧಿಸಲಾಗಿದೆ. ಪೂರ್ವ ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲೀಕ ಡಾ.ನವೀನ್ ಖಿಚಿ ಶನಿವಾರ ರಾತ್ರಿ ಬೆಂಕಿ ಕಾಣಿಸಿಕೊಂಡ ನಂತರ ಪರಾರಿಯಾಗಿದ್ದರು. ಎರಡು ಅಂತಸ್ತಿನ ಕಟ್ಟಡದಲ್ಲಿ ಇರಿಸಲಾಗಿದ್ದ ಆಕ್ಸಿಜನ್ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದರಿಂದ ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿಯಾಗಿದೆ ಎಂದು … Continue reading ಬೆಂಕಿ ದುರಂತ : ಬೇಬಿ ಕೇರ್ ಸೆಂಟರ್ ಆಸ್ಪತ್ರೆಯ ಮಾಲೀಕ ಅರೆಸ್ಟ್
Copy and paste this URL into your WordPress site to embed
Copy and paste this code into your site to embed