ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ಬಿಭವ್‌ಕುಮಾರ್ ವಿರುದ್ಧ 201 ಸೆಕ್ಷನ್ ಅಡಿ ಪ್ರಕರಣ ದಾಖಲು
ನವದೆಹಲಿ,ಜೂ.10- ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ವಿರುದ್ಧ ದೆಹಲಿ ಪೊಲೀಸರು ಸಾಕ್ಷ್ಯ ಕಣ್ಮರೆ ಮತ್ತು ಸುಳ್ಳು ಮಾಹಿತಿಗಾಗಿ ಹೊಸ ಸೆಕ್ಷನ್ ಸೇರಿಸಿದ್ದಾರೆ. ಮೇ 13 ರಂದು ಮುಖ್ಯಮಂತ್ರಿಯವರ ಅಧಿಕತ ನಿವಾಸದಲ್ಲಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪ ಕುಮಾರ್ ಮೇಲಿದೆ. ಈ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 201 ಅನ್ನು ಸೇರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸೆಕ್ಷನ್ 201 ಅಪರಾಧದಲ್ಲಿ ದೊಡ್ಡ … Continue reading ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ಬಿಭವ್‌ಕುಮಾರ್ ವಿರುದ್ಧ 201 ಸೆಕ್ಷನ್ ಅಡಿ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed