ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ, ಕೆಲಕಾಲ ಆತಂಕ

ನವದೆಹಲಿ, ಮೇ 28- ರಾಜಧಾನಿ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಇಂದು ಬೆಳಗ್ಗೆ ಬಾಂಬ್‌ ಬೆದರಿಕೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.6E2211 ವಿಮಾನವು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 5 ಗಂಟೆ ಸುಮಾರಿಗೆ ಟೇಕ್‌ ಆಫ್ ಆಗಬೇಕಿತ್ತು. ತಕ್ಷಣವೇ ಕ್ಷಿಪ್ರ ಪ್ರತಿಕ್ರಿಯೆ ತಂಡವನ್ನು ನಿಯೋಜಿಸಲಾಗಿದ್ದು, ಇದುವರೆಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಬಾಂಬ್‌ ಬೆದರಿಕೆ ಬಂದ ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ. ವಿಮಾನವನ್ನು ಸ್ಥಳಾಂತರಿಸಲಾಗಿದ್ದು, … Continue reading ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ, ಕೆಲಕಾಲ ಆತಂಕ