ಚುನಾವಣಾ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್​​​ಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು…

ಬೆಂಗಳೂರು,ಮಾ.30- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೆಲಿಕಾಫ್ಟರ್ಗಳಿಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಕಳೆದ ಚುನಾವಣೆಗೆ ಹೊಲಿಸಿದರೆ ಈ ಬಾರಿ ಅದಕ್ಕಿಂತ ಮೂರು ಪಟ್ಟು ಹೆಚ್ಚು ಕಾಫ್ಟರ್ಗಳಿಗೆ ಬೇಡಿಕೆ ಬಂದಿರುವುದು ವಿಶೇಷವಾಗಿದೆ. ಚುನಾವಣೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಆಗಮಿಸುವ ಸ್ಟಾರ್ ಪ್ರಚಾರಕರುಗಳಿಗಾಗಿ ಮೂರು ಪಕ್ಷಗಳ ಮುಖಂಡರುಗಳು ಹೆಲಿಕಾಫ್ಟರ್ ಬುಕ್ಕಿಂಗ್ಗೆ ಮುಗಿ ಬಿದ್ದಿದ್ದಾರೆ. ಹೀಗಾಗಿ ಹೆಲಿಕಾಪ್ಟರ್ ಹಾಗೂ ಮಿನಿ ವಿಮಾನಗಳಿಗೆ -ಫುಲ್ ಡಿಮ್ಯಾಂಡ್ ಬಂದಿದೆ. ತಮ್ಮ ಪಕ್ಷದ ಅಭ್ಯರ್ಥಿಗಳಿಗಾಗಿ ಕೆಲ ಹೆಲಿಕಾಪ್ಟರ್ ಗಳನ್ನು ಕಾಯ್ದೆರಿಸುವಂತೆ ಎಚ್ಎಎಲ್ ಗೆ … Continue reading ಚುನಾವಣಾ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್​​​ಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು…