ರಾಜ್ಯದಲ್ಲಿ ಮರಣ ಮೃದಂಗ ಬಾರಿಸುತ್ತಿದೆ ಡೆಂಘೀ, ಚಿಕೂನ್‌ಗುನ್ಯಾ
ಬೆಂಗಳೂರು,ಜೂ.29- ರಾಜಧಾನಿ ಸೇರಿದಂತೆ ರಾಜ್ಯದಲ್ಲಿ ಡೆಂಘೀ ಮರಣ ಮೃದಂಗ ಬಾರಿಸುತ್ತಿದೆ. ರಾಜ್ಯದಲ್ಲಿ ಇದುವರೆಗೂ ಏಳು ಮಂದಿ ಈ ಮಾರಕ ರೋಗಕ್ಕೆ ಬಲಿಯಾಗಿರುವುದು ಪತ್ತೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 27 ವರ್ಷದ ಯುವಕ ಹಾಗೂ 80 ವರ್ಷದ ವೃದ್ದೆ ಮೃತಪಟ್ಟಿರುವುದು ಖಚಿತವಾಗುತ್ತಿದ್ದಂತೆ ಡೆಂಘೀ ಬಗ್ಗೆ ಅಗತ್ಯ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಜ್ವರದಿಂದ ಬಳಲುತ್ತಿದ್ದ ಸಿ.ವಿ. ರಾಮನ್ ನಗರದ ವಾಸಿ ಅಭಿಲಾಷ್ (27) ಜೂನ್25 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಡೆಂಘೀ ಸೋಂಕು ಇರುವುದು ದಢಪಟ್ಟಿತ್ತು. ಅವರು ಚಿಕಿತ್ಸೆ … Continue reading ರಾಜ್ಯದಲ್ಲಿ ಮರಣ ಮೃದಂಗ ಬಾರಿಸುತ್ತಿದೆ ಡೆಂಘೀ, ಚಿಕೂನ್‌ಗುನ್ಯಾ
Copy and paste this URL into your WordPress site to embed
Copy and paste this code into your site to embed