ರಾಜ್ಯದಲ್ಲಿ ಡೆಂಘೀ ಹೆಚ್ಚಳ : ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಲೆಗಳಿಗೆ ಸುತ್ತೋಲೆ
ಬೆಂಗಳೂರು,ಜು.15- ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು (ಡಿಎಸ್‌ಇಎಲ್) ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮತ್ತು ರೋಗ ಹರಡುವಿಕೆ ತಡೆಯಲು ಕ್ರಮ ಕೈಗೊಳ್ಳುವಂತೆ ಸುತ್ತೋಲೆ ಹೊರಡಿಸಿದೆ. ಮಕ್ಕಳು ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಂಘೀ ಪತ್ತೆಯಾಗುತ್ತಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಈಗ ಸುತ್ತೋಲೆ ಹೊರಡಿಸಿದೆ. ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಲು ಶಾಲಾ ಆವರಣ ಮತ್ತು ಸಮೀಪದಲ್ಲಿ ಸಂಗ್ರಹವಾಗಿರುವ ನೀರನ್ನು … Continue reading ರಾಜ್ಯದಲ್ಲಿ ಡೆಂಘೀ ಹೆಚ್ಚಳ : ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಲೆಗಳಿಗೆ ಸುತ್ತೋಲೆ
Copy and paste this URL into your WordPress site to embed
Copy and paste this code into your site to embed