ಬೆಂಗಳೂರಲ್ಲಿ ಡೆಂಘೀ ಹಾವಳಿ : ಎಲ್ಲೆಂದರಲ್ಲಿ ಕಸ ಎಸೆದರೆ ದಂಡ ಗ್ಯಾರಂಟಿ

ಬೆಂಗಳೂರು, ಜು.5- ರಾಜಧಾನಿಯಲ್ಲಿ ಶಂಕಿತ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಬಿಬಿಎಂಪಿ ಕ್ರಮ ಕೈಗೊಂಡಿದ್ದು, ಇನ್ನು ಮುಂದೆ ಎಲ್ಲೆಂದರಲ್ಲಿ ಕಸ ಎಸೆದರೆ ಭಾರೀ ದಂಡ ತೆರಬೇಕಾಗುತ್ತದೆ ಎಂದು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಡೆಂಘೀ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಿಯಂತ್ರಣಕ್ಕೆ ಪಾಲಿಕೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆಗೆ ಕ್ರಮ ಕೈಗೊಂಡಿದೆ. ಸೊಳ್ಳೆಗಳಿಂದ ಮಾರಣಾಂತಿಕ ಡೆಂಘೀ ಹರಡುತ್ತಿದ್ದು, ಅದರಲ್ಲೂ ತ್ಯಾಜ್ಯದಿಂದ ಬೇಗ ಸೊಳ್ಳೆಗಳು … Continue reading ಬೆಂಗಳೂರಲ್ಲಿ ಡೆಂಘೀ ಹಾವಳಿ : ಎಲ್ಲೆಂದರಲ್ಲಿ ಕಸ ಎಸೆದರೆ ದಂಡ ಗ್ಯಾರಂಟಿ