ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಿತಿಮೀರಿದ ಡೆಂಘಿ ಮಹಾಮಾರಿ, 6ಮಂದಿ ಸಾವು

ಬೆಂಗಳೂರು,ಜು.2- ರಾಜ್ಯದ ಹಲವೆಡೆ ಡೆಂಘಿ ಮಹಾಮಾರಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.ರಾಜಧಾನಿ ಬೆಂಗಳೂರು, ಹಾಸನ, ಶಿವಮೊಗ್ಗ, ಹಾವೇರಿ, , ಚಿಕ್ಕಮಗಳೂರು, ಮೈಸೂರು, ಚಿತ್ರದುರ್ಗ, ಧಾರವಾಡ ಸೇರಿದಂತೆ ಹಲವೆಡೆ ದಿನೇದಿನೇ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವು-ನೋವು ಕೂಡ ಸಂಭವಿಸುತ್ತಿದೆ. ಈಗಾಗಲೇ ಡೆಂಘಿಗೆ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 1, ಶಿವಮೊಗ್ಗ 1, ಹಾಸನ 2, ಹಾವೇರಿಯಲ್ಲಿ 1, ಧಾರವಾಡದಲ್ಲಿ ಒಬ್ಬರು ಡೆಂಘಿ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಡೆಂಘಿ … Continue reading ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಿತಿಮೀರಿದ ಡೆಂಘಿ ಮಹಾಮಾರಿ, 6ಮಂದಿ ಸಾವು