ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು

ಬೆಂಗಳೂರು,ಮೇ 18- ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿದೆ. ಒಂದು ವೇಳೆ ಅವರು ತಪ್ಪು ಮಾಡಿದ್ದರೆ ಕಾನೂನು ರೀತಿ ಶಿಕ್ಷೆಯಾಗಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿಲ್ಲಿ ಹೇಳಿದರು. ಪ್ರಜ್ವಲ್ ರೇವಣ್ಣ ಮೇಲೆ ಆರೋಪ ಕೇಳಿ ಬಂದ ನಂತರ ಮೊದಲ ಬಾರಿಗೆ ಮೌನ ಮುರಿದು ಮಾಧ್ಯಮದವರೊಂದಿಗೆ ಮಾತನಾಡಿದ ಗೌಡರು, ಈ ವಿಚಾರದಲ್ಲಿ ಆರೋಪ ಕೇಳಿಬಂದಿರುವ ಎಲ್ಲರ ಮೇಲೂ ಕ್ರಮವಾಗಬೇಕು ಎಂದಿದ್ದಾರೆ. ಮಾಜಿ ಸಚಿವ ಎಚ್.ರೇವಣ್ಣ ಅವರ ಮೇಲೆ ಮಾಡಿರುವ ಆರೋಪಗಳು ಆಧಾರರಹಿತವಾಗಿದ್ದು, ಆ ವಿಚಾರ … Continue reading ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು