ತೆರಿಗೆ ಹಂಚಿಕೆ ಅನ್ಯಾಯದ ಬಗ್ಗೆ ಬಾಯ್ಬಿಡದ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಬೆಂಗಳೂರು,ಅ.13- ಕೇಂದ್ರ ಸರ್ಕಾರದಿಂದ ತೆರಿಗೆ ಹಂಚಿಕೆ ಪಾಲಿನಲ್ಲಿ ರಾಜ್ಯಕ್ಕೆ ಭಾರಿ ಅನ್ಯಾಯವಾಗಿದ್ದು, ಬಿಜೆಪಿಯವರು ಈ ಬಗ್ಗೆ ಧ್ವನಿಯೆತ್ತದೇ ಇರುವುದು ರಾಜ್ಯದ ಜನರಿಗೆ ಮಾಡಿದ ದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ಕೇಂದ್ರ ಸರ್ಕಾರ ತೆರಿಗೆ ಪಾಲನ್ನು ಹಂಚಿಕೆ ಮಾಡಿದೆ. ಅದರಲ್ಲಿ 6,498 ಕೋಟಿ ರೂ. ರಾಜ್ಯಕ್ಕೆ ದೊರೆತರೆ, ಉತ್ತರ ಪ್ರದೇಶಕ್ಕೆ 31,000 ಕೋಟಿ ರೂ. ನೀಡಲಾಗಿದೆ. ನಮಗಿಂತಲೂ ಬೇರೆ ರಾಜ್ಯಗಳಿಗೆ ಸಾಕಷ್ಟು … Continue reading ತೆರಿಗೆ ಹಂಚಿಕೆ ಅನ್ಯಾಯದ ಬಗ್ಗೆ ಬಾಯ್ಬಿಡದ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
Copy and paste this URL into your WordPress site to embed
Copy and paste this code into your site to embed