ಕಾರಾಗೃಹ ಅಧಿಕಾರಿ, ಸಿಬ್ಬಂದಿಗೆ ಡಿಜಿಪಿ ತರಾಟೆ

ಬೆಂಗಳೂರು,ಆ.26- ಕೊಲೆ ಆರೋಪಿ ನಟ ದರ್ಶನ್ ಹಾಗೂ ಕುಖ್ಯಾತ ರೌಡಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕಾರಾಗೃಹಗಳು ಮತ್ತು ಸುಧಾರಣಾ ಸೇವೆಗಳ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು ಬೆಳಿಗ್ಗೆ ಕಾರಾಗೃಹಕ್ಕೆ ಭೇಟಿ ನೀಡಿದ ಅವರು, ನೀವು ಮಾಡುವಂತಹ ಇಂತಹ ಕೆಲಸಗಳಿಂದ ಹಿರಿಯ ಅಧಿಕಾರಿಗಳು ತಲೆ ತಗ್ಗಿಸಬೇಕಾಗುತ್ತದೆ. ಈ ಘಟನೆಯಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. ಈ ಘಟನೆಯಲ್ಲದೆ … Continue reading ಕಾರಾಗೃಹ ಅಧಿಕಾರಿ, ಸಿಬ್ಬಂದಿಗೆ ಡಿಜಿಪಿ ತರಾಟೆ