ಈ ವಾರ ತೆರೆಗೆ ಬರುತ್ತಿದೆ ಬಿಗ್ ಬಜೆಟ್ ಸಿನಿಮಾ ‘ಮಾರ್ಟಿನ್’

ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಸಿನಿಮಾ ಮಾರ್ಟಿನ್ ನಾಳೆ ಪ್ರಪಂಚದಾದ್ಯಂತ ಪ್ರೇಕ್ಷಕರ ಮುಂದೆ ಬರುತ್ತಿದೆ. ಎ.ಪಿ ಅರ್ಜುನ್ ಆಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ ಉದಯ್ ಕೆ ಮೆಹ್ತಾ ನಿರ್ಮಾಣ ಮಾಡಿದ್ದಾರೆ ಬಿಡುಗಡೆಯ ಕುರಿತಾಗಿ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಮಾರ್ಟಿನ್, ನನ್ನ ಸಿನಿ ಜರ್ನಿಯ ಬಿಗ್ ಬಜೆಟ್ ಚಿತ್ರ. ನಿರ್ಮಾಪಕರು ನನ್ನ ಮೇಲೆ ಭರವಸೆಯಿಟ್ಟು ಇಷ್ಟು ದುಡ್ಡನ್ನು ಹಾಕಿದ್ದಾರೆ. ನಮ್ಮ ಮಾವ ಅರ್ಜುನ್ ಸರ್ಜಾ ಅವರು ಉತ್ತಮ ಕಥೆ ಮಾಡಿ ಕೊಟ್ಟಿದಾರೆ, ಪ್ರತಿಯೊಬ್ಬ ತಂತ್ರಜ್ಞರ … Continue reading ಈ ವಾರ ತೆರೆಗೆ ಬರುತ್ತಿದೆ ಬಿಗ್ ಬಜೆಟ್ ಸಿನಿಮಾ ‘ಮಾರ್ಟಿನ್’