ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪಾರಾರಿಯಾಗುವವರೆಗೆ ಪೊಲೀಸರು ದನ ಕಾಯುತ್ತಿದ್ದರೇ..? : ಜೋಶಿ

ಹುಬ್ಬಳ್ಳಿ,ಮೇ1- ಅಶ್ಲೀಲ ಸಿ.ಡಿ ಪ್ರಕರಣ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ವಿದೇಶಕ್ಕೆ ಪರಾರಿಯಾಗುವ ಮುನ್ನ ಪೊಲೀಸರು ದನ ಕಾಯುತ್ತಿದ್ದರೇ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಪ್ತಚರ ವಿಭಾಗ ಮುಖ್ಯಮಂತ್ರಿಯವರ ಅಧೀನದಲ್ಲಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ಪ್ರಜ್ವಲ್‌ ರೇವಣ್ಣ ಮೇಲೆ ಆರೋಪಗಳು ಕೇಳಿಬಂದಾಗ ಅವರ ಚಲನವಲನಗಳ ಬಗ್ಗೆ ಗಮನಹರಿಸಲು ಪೊಲೀಸರಿಗೆ ಸರ್ಕಾರ ಏಕೆ ನಿರ್ದೇಶನ ನೀಡಿರಲಿಲ್ಲ … Continue reading ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪಾರಾರಿಯಾಗುವವರೆಗೆ ಪೊಲೀಸರು ದನ ಕಾಯುತ್ತಿದ್ದರೇ..? : ಜೋಶಿ