‘ಡಿಜಿಟಲ್ ಅರೆಸ್ಟ್’ ಮಾಡಿ 2.21 ಕೋಟಿ ರೂ. ಲಪಟಾಯಿಸಿದ್ದ ಜಾಲ ಭೇದಿಸಿರುವ ಪೊಲೀಸರು
ಬೆಂಗಳೂರು, ಆ.16- ದುಬೈನಲ್ಲಿ ಕುಳಿತು ಕೊಡಗಿನ ನಿವೃತ್ತ ಸಿವಿಲ್ ಎಂಜಿನಿಯರ್ ಒಬ್ಬರಿಗೆ ಕ್ರೈಮ್ ಬ್ಯೂರೋ ಪೊಲೀಸ್ ಅಧಿಕಾರಿ ಎಂದು ಬೆದರಿಸಿ ಅವರನ್ನು ಡಿಜಿಟಲ್ ಅರೆಸ್ಟ್ ಮಾಡಿ 2.21 ಕೋಟಿ ರೂ. ಲಪಟಾಯಿಸಿದ್ದ ಜಾಲವನ್ನು ಭೇದಿಸಿರುವ ಸಿಐಡಿ, ಸೈಬರ್ ಅಪರಾಧ ವಿಭಾಗದ ಪೊಲೀಸರು ಐವರನ್ನು ಬಂಧಿಸಿ 1.70 ಕೋಟಿ ನಗದು, 7700 ಅಮೆರಿಕನ್ ಡಾಲರ್ ಮತ್ತು ಈ ವಂಚನೆ ಹಣದಲ್ಲಿ ಖರೀದಿಸಿದ್ದ ಬೆಂಜ್ ಕಾರನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಮಹಮದ್ ಶಬೀಬ್, ಮಹಮದ್ ಅಯಾನ್, ಅಹಸಾನ್ ಅನ್ಸಾರಿ, ಸಾಲಮನ್ … Continue reading ‘ಡಿಜಿಟಲ್ ಅರೆಸ್ಟ್’ ಮಾಡಿ 2.21 ಕೋಟಿ ರೂ. ಲಪಟಾಯಿಸಿದ್ದ ಜಾಲ ಭೇದಿಸಿರುವ ಪೊಲೀಸರು
Copy and paste this URL into your WordPress site to embed
Copy and paste this code into your site to embed