ಗ್ಯಾರಂಟಿಗಳನ್ನು ನಿಲ್ಲಿಸುವ ಶಾಸಕರು-ಸಚಿವರ ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ಮನವಿ

ಬೆಂಗಳೂರು, ಜೂ.10- ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಉಂಟಾದ ಅಲ್ಪ ಹಿನ್ನಡೆಯಿಂದ ಕಾಂಗ್ರೆಸ್‌‍ ಪಕ್ಷದ ಕೆಲವು ಶಾಸಕರು, ಸಚಿವರು, ಮುಖಂಡರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು ಎಂಬ ಹೇಳಿಕೆಗಳನ್ನು ನೀಡುತ್ತಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ಗ್ಯಾರಂಟಿ ಯೋಜನೆಗಳಿಂದ ಜನಮನ್ನಣೆ ಗಳಿಸಿರುವುದು ಕಳೆದ ವಿಧಾನಸಭೆ ಹಾಗೂ ಈಗಿನ ಲೋಕಸಭಾ ಚುನಾವಣೆಗಳಲ್ಲಿ ಪಡೆದ ಮತಗಳಿಕೆ ಪ್ರಮಾಣವನ್ನು ನೋಡಿದರೂ ಸಾಕು. ಈಚೆಗೆ … Continue reading ಗ್ಯಾರಂಟಿಗಳನ್ನು ನಿಲ್ಲಿಸುವ ಶಾಸಕರು-ಸಚಿವರ ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ಮನವಿ