ಉತ್ತರಾಖಂಡದಲ್ಲಿ ಪತಂಜಲಿ ಉತ್ಪನ್ನಗಳ ಲೈಸೆನ್ಸ್ ರದ್ದು : ಆರ್‌.ಅಶೋಕ್‌ ಅವರೇ ಈಗೇನ್ ಹೇಳ್ತೀರಾ..?

ಬೆಂಗಳೂರು, ಏ.30- ಪತಂಜಲಿ ಸಂಸ್ಥೆ ಉತ್ಪನ್ನಗಳ ಗುಣಮಟ್ಟದ ಪರೀಕ್ಷೆ ನಡೆಸಲು ಮುಂದಾದಾಗ ವಿರೋಧ ವ್ಯಕ್ತ ಪಡಿಸಿದ್ದ ವಿಪಕ್ಷ ನಾಯಕ ಆರ್‌.ಅಶೋಕ್‌ ಈಗ ಉತ್ತರಾಖಂಡ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಏನು ಹೇಳುತ್ತಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ಉತ್ತರಕಾಂಡದ ಬಿಜೆಪಿ ಸರ್ಕಾರ ಪತಂಜಲಿ ಸಂಸ್ಥೆಯ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದೆ. ಜನರ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು … Continue reading ಉತ್ತರಾಖಂಡದಲ್ಲಿ ಪತಂಜಲಿ ಉತ್ಪನ್ನಗಳ ಲೈಸೆನ್ಸ್ ರದ್ದು : ಆರ್‌.ಅಶೋಕ್‌ ಅವರೇ ಈಗೇನ್ ಹೇಳ್ತೀರಾ..?