ಧಾರವಾಡ ಲೋಕಸಭಾದಲ್ಲಿ ಪ್ರಹ್ಲಾದ್ ಜೋಷಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ..!

ಬೆಂಗಳೂರು,ಏ.8- ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸ್ಪರ್ಧೆ ಮಾಡಿರುವ ಪ್ರತಿಷ್ಠಿತ ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಸ್ವಾಮೀಜಿಯವರ ಈ ನಿರ್ಧಾರ ಬಿಜೆಪಿಗೆ ಭಾರೀ ಹಾನಿ ಮಾಡುವ ಸಂಭವವಿದ್ದು, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಹೊಸ ತಂತ್ರವನ್ನು ಹೆಣೆಯಬೇಕಾದ ಸಂದಿಗ್ಧತೆಗೆ ಸಿಲುಕಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ದಿಂಗಾಲೇಶ್ವರ ಸ್ವಾಮೀಜಿಯವರು ತಮ್ಮ ಬೆಂಬಲಿಗರು, ಹಿತೈಷಿಗಳು, ಅಭಿಮಾನಿಗಳ ಜೊತೆ ಸಭೆ ನಡೆಸಿದರು. ಈ ಬಾರಿ ಧಾರವಾಡ ಲೋಕಸಭಾ … Continue reading ಧಾರವಾಡ ಲೋಕಸಭಾದಲ್ಲಿ ಪ್ರಹ್ಲಾದ್ ಜೋಷಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ..!