ರದ್ದಾಗುತ್ತಾ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್..?
ಬೆಂಗಳೂರು, ಮೇ 22- ಹಾಸನ ಪೆನ್‌ಡ್ರೈವ್ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆಯಲಾಗಿದೆ. ಆದರೆ ಈವರೆಗೂ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದೆ ಕೇವಲ ಟೀಕೆ, ಟಿಪ್ಪಣಿಗಳನ್ನು ಮಾಡಲಾಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಯವರಿಗೆ ಪತ್ರ ಬರೆದಿದ್ದರು. ಸ್ಥಳೀಯ ನ್ಯಾಯಾಲಯ ಜಾಮೀನುರಹಿತ ಬಂಧನ ಆದೇಶ ಹೊರಡಿಸಿದ ಬಳಿಕ … Continue reading ರದ್ದಾಗುತ್ತಾ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್..?
Copy and paste this URL into your WordPress site to embed
Copy and paste this code into your site to embed