9 ಜೀವಗಳು ಬಲಿಯಾದ ಬಳಿಕ ಎಚ್ಚೆತ್ತ ಬಿಬಿಎಂಪಿಯಿಂದ ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆ

ಬೆಂಗಳೂರು,ಅ.25- ಬಾಬುಸಾಬ್ ಪಾಳ್ಯ ಕಟ್ಟಡ ದುರಂತ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ನಗರದಲ್ಲಿರುವ ಹಲವಾರು ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಮಹಾಲಕ್ಷೀಪುರ ವಿಧಾನಸಭಾ ಕ್ಷೇತ್ರದ ಕಮಲಾನಗರ ಮಾರ್ಕೆಟ್ ಸಮೀಪದ ಶಿಥೀಲ ಕಟ್ಟಡ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಕಮಲಾನಗರ 3ನೇ ಮುಖ್ಯರಸ್ತೆಯ ಬಳಿ ದ್ವಿತೀಯ ನೀರುಗಾಲುವೆಗೆ ಹೊಂದಿಕೊಂಡಂತಿರುವ 290 ಚದುರಡಿ ಪ್ರದೇಶದಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿರುವ ಮನೆಯನ್ನು ಇಂದು ತೆರವುಗೊಳಿಸಲಾಗುತ್ತಿದೆ. ಕಟ್ಟಡದ ತಳಭಾಗದಲ್ಲಿ ದ್ವಿತೀಯ ನೀರು ಗಾಲುವೆಯ ಮೂಲಕ ಬರುವ ನೀರು ಮನೆಯ ತಳಪಾಯಕ್ಕೆ … Continue reading 9 ಜೀವಗಳು ಬಲಿಯಾದ ಬಳಿಕ ಎಚ್ಚೆತ್ತ ಬಿಬಿಎಂಪಿಯಿಂದ ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆ