ಡಾ.ಮಂಜುನಾಥ್ ಪ್ರತಿಸ್ಪರ್ಧಿಯಾಗುತ್ತಿದ್ದಂತೆ ಅಲರ್ಟ್ ಆದ ಡಿಕೆ ಬ್ರದರ್ಸ್

ಬೆಂಗಳೂರು,ಮಾ.15- ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಘೋಷಣೆಯಾಗುತ್ತಿದ್ದಂತೆ ಹೈ ಅಲರ್ಟ್ ಆಗಿರುವ ಡಿ.ಕೆ. ಸಹೋದರರು ಕ್ಷೇತ್ರದ ಪ್ರಮುಖ ನಾಯಕರ ಜೊತೆ ಉಪಹಾರ ಕೂಟ ನಡೆಸಿದ್ದಾರೆ.ಕ್ಷೇತ್ರದ ಶಾಸಕರು, ಕಳೆದ ವಿಧಾನಸಭೆ ಚುನಾವಣೆಯ ಸ್ರ್ಪಧಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಪ್ರಮುಖರೊಂದಿಗೆ ಉಪಹಾರ ಸೇವಿಸಿ ಚುನಾವಣಾ ರಣತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ಕೂಡ ಚುನಾವಣೆಯ ತಯಾರಿ ಮಾಡಿಕೊಳ್ಳಬೇಕು. ಬಿಜೆಪಿ-ಜೆಡಿಎಸ್ ಮೈತ್ರಿಗೆ ವಿರೋಧ ವ್ಯಕ್ತವಾಗಿದ್ದು, ಆ 2 ಪಕ್ಷಗಳಿಂದ ಕಾಂಗ್ರೆಸ್ ಸೇರುವವರ … Continue reading ಡಾ.ಮಂಜುನಾಥ್ ಪ್ರತಿಸ್ಪರ್ಧಿಯಾಗುತ್ತಿದ್ದಂತೆ ಅಲರ್ಟ್ ಆದ ಡಿಕೆ ಬ್ರದರ್ಸ್