ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಬ್ರದರ್ಸ್ ಕುಕ್ಕರ್ ಹಂಚುತ್ತಿದ್ದಾರೆ : ಹೆಚ್‌ಡಿಕೆ ಆರೋಪ

ಬೆಂಗಳೂರು,ಮಾ.19- ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ನಾಲ್ಕು ಲಕ್ಷ ಕುಕ್ಕರ್ಗಳನ್ನು ಕಾಂಗ್ರೆಸ್ನವರು ಲೋಡ್ ಮಾಡಿದ್ದಾರೆಂದು ಆರೋಪಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಈ ರೀತಿಯ ಆಮಿಷವೊಡ್ಡುವುದನ್ನು ತಡೆಯಬೇಕೆಂದು ಒತ್ತಾಯಿಸಿದರು. ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಚುನಾವಣಾ ಸಂದರ್ಭದಲ್ಲಿ ಕುಕ್ಕರ್ ಹಂಚುತ್ತಿದ್ದಾರೆಂದು ಪೊಟೋ ಸಹಿತ ಆರೋಪಿಸಿದರು. ಯಾವುದೇ ಸ್ಟಿಕ್ಕರ್ ಇಲ್ಲದೆ ಹಂಚಿಕೆ … Continue reading ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಬ್ರದರ್ಸ್ ಕುಕ್ಕರ್ ಹಂಚುತ್ತಿದ್ದಾರೆ : ಹೆಚ್‌ಡಿಕೆ ಆರೋಪ