ಅಕ್ರಮ ಹಣ ಗಳಿಕೆ ಪ್ರಕರಣ : ಲೋಕಾಯುಕ್ತ ವಿಚಾರಣೆಗೆ ಹಾಜರಾದ ಡಿಕೆಶಿ
ಬೆಂಗಳೂರು,ಆ.22- ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗಿದ್ದ ಡಿ.ಕೆ.ಶಿವಕುಮಾರ್ ಅರ್ಧದಲ್ಲೇ ಎದ್ದು ಹೊರಬಂದಿದ್ದು, ಲೋಕಾಯುಕ್ತ ಕಚೇರಿಗೆ ತೆರಳಿ ಹೇಳಿಕೆ ನೀಡಿದ್ದಾರೆ. ಡಿವೈಎಸ್ಪಿ ಸತೀಶ್ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಈ ಹಿಂದೆ ಯಡಿಯೂರಪ್ಪ ಅವರ ಸರ್ಕಾರ ನೀಡಿದ್ದ ಅನುಮತಿಯನ್ನು ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆ ಹಿಂಪಡೆದಿತ್ತು. ಬಳಿಕ ಡಿ.ಕೆ.ಶಿವಕುಮಾರ್ ಅವರ ಮೇಲಿರುವ ಆರೋಪವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು. … Continue reading ಅಕ್ರಮ ಹಣ ಗಳಿಕೆ ಪ್ರಕರಣ : ಲೋಕಾಯುಕ್ತ ವಿಚಾರಣೆಗೆ ಹಾಜರಾದ ಡಿಕೆಶಿ
Copy and paste this URL into your WordPress site to embed
Copy and paste this code into your site to embed