ನಿಮ್ಮ ಸಹೋದರರ ಆಸ್ತಿ ಬಹಿರಂಗ ಪಡಿಸಿ : ಹೆಚ್ಡಿಕೆಗೆ ಡಿಕೆಶಿ ಚಾಲೆಂಜ್

ಬೆಂಗಳೂರು,ಆ.5- ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ತಮ್ಮ ಸಹೋದರರ ಆಸ್ತಿಯ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಲಿ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ನನ್ನ ಆಸ್ತಿಯ ಹಿನ್ನಲೆಯನ್ನು ಪ್ರಸ್ತಾಪ ಮಾಡಿ ಪ್ರಶ್ನೆ ಕೇಳಿದ್ದಾರೆ. ಅವರಿಗೆ ಅಧಿಕಾರ ಇದೆ. ಮಾಹಿತಿ ಕೇಳಲಿ. ನನ್ನ ಕುಟುಂಬದ ಸದಸ್ಯರ ಆಸ್ತಿಪಟ್ಟಿ ಕೇಳಿದ್ದಾರೆ. ಎಲ್ಲವನ್ನೂ ಕೊಡಲು ನಾನು ಸಿದ್ಧ. ಯಾವುದೇ ಮುಚ್ಚುಮರೆ ಇಲ್ಲ. ಆದರೆ ಅದಕ್ಕೂ ಮೊದಲು ಕುಮಾರಸ್ವಾಮಿ ಅವರ ಸಹೋದರರ ಆಸ್ತಿಯ ಲೆಕ್ಕ ಕೊಡಲಿ … Continue reading ನಿಮ್ಮ ಸಹೋದರರ ಆಸ್ತಿ ಬಹಿರಂಗ ಪಡಿಸಿ : ಹೆಚ್ಡಿಕೆಗೆ ಡಿಕೆಶಿ ಚಾಲೆಂಜ್