ದೇವರಾಜೇಗೌಡ ಬಂಧನ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಡಿಕೆಶಿ

ಬೆಂಗಳೂರು, ಮೇ 11- ಪೆನ್‌ಡ್ರೈವ್‌ ಪ್ರಕರಣದ ಮತ್ತೊಂದು ಭಾಗವಾಗಿ ಬಿಜೆಪಿ ನಾಯಕ ದೇವರಾಜೇಗೌಡರ ಬಂಧನಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರಾಕರಿಸಿದ್ದಾರೆ. ಇಂದು ಬೆಳಗ್ಗೆ ಆಂಧ್ರ ಪ್ರದೇಶದಲ್ಲಿನ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಇಂದು ಕಡಪಾಗೆ ಪ್ರಯಾಣಿಸುತ್ತಿದ್ದು, ಅಲ್ಲಿಂದ ಮಡಕಶಿರಾಗೆ ಭೇಟಿ ನೀಡಿ ಅಲ್ಲಿಂದ ವಾಪಸ್‌‍ ಬರಬೇಕಿದೆ. ಮನೆಯಲ್ಲಿ ಪತ್ರಿಕೆಗಳನ್ನು ಓದಲಾಗಿಲ್ಲ, ಇಡೀ ರಾತ್ರಿ ಬ್ಯೂಸಿಯಾಗಿದ್ದೆ. ಆಂಧ್ರ ಪ್ರದೇಶದಿಂದ ವಾಪಸ್‌‍ ಆದ ಬಳಿಕ … Continue reading ದೇವರಾಜೇಗೌಡ ಬಂಧನ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಡಿಕೆಶಿ