ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಡಿ.ಕೆ.ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು,ಮಾ.31- ನಾಯಕತ್ವ ಒಂದೇ ದಿನದಲ್ಲಿ ರೂಪುಗೊಳ್ಳುವುದಿಲ್ಲ. ಸತತವಾಗಿ 40 ರಿಂದ 50 ವರ್ಷ ದುಡಿದಿರುತ್ತಾರೆ. ಅಂತಹ ನಾಯಕರನ್ನು ಏಕಾಏಕಿ ಕೈಬಿಡುವುದು ದುರ್ಬಲವಾದ ತಂತ್ರಗಾರಿಕೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಗೊಂದಲದ ಗೂಡಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿದ್ದ ಸದಾನಂದಗೌಡ ಏನು ತಪ್ಪು ಮಾಡಿದ್ದರು? ಏಕೆ ಟಿಕೆಟ್ ತಪ್ಪಿಸಲಾಯಿತು? ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳೀನ್‍ಕುಮಾರ್ ಕಟೀಲ್, ಮೈಸೂರು-ಕೊಡಗಿನ ಸಂಸದ … Continue reading ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಡಿ.ಕೆ.ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ದಾಳಿ