ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಾಕ್ ಪರ ಘೋಷಣೆ ಕುರಿತು ಏಕೆ ತನಿಖೆ ಮಾಡಲಿಲ್ಲ..?
ಹುಬ್ಬಳ್ಳಿ,ಮಾ.6- ನಮ್ಮ ಸರ್ಕಾರದ ಅವಧಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಬಿಜೆಪಿ ತನ್ನ ಅವಧಿಯಲ್ಲಿ ಪಾಕ್ ಪರ ಘೋಷಣೆ ಕೂಗಿದಾಗ ತನಿಖೆಯೇ ನಡೆಸಲಿಲ್ಲ. ಅವರಿಗೆ ದೇಶದ ಬಗ್ಗೆ ಬದ್ಧತೆ ಇದೆಯಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರ ಆಗ್ರಹ ಕುರಿತು ಪ್ರಶ್ನೆ ಎದುರಾದಾಗ ಉತ್ತರಿಸಿದ ಅವರು, ಅವರಿಗೆ ರಾಜೀನಾಮೆ ಯಾವಾಗ ಬೇಕಂತೆ? ಯಾರಿಗೆ ರಾಜೀನಾಮೆ ನೀಡಬೇಕೆಂದು ಕೇಳಿ. … Continue reading ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಾಕ್ ಪರ ಘೋಷಣೆ ಕುರಿತು ಏಕೆ ತನಿಖೆ ಮಾಡಲಿಲ್ಲ..?
Copy and paste this URL into your WordPress site to embed
Copy and paste this code into your site to embed