ಸಹೋದರನ ಸಮಾಜಸೇವೆಯನ್ನು ಕೊಂಡಾಡಿದ ಡಿಕೆಶಿ

ಬೆಂಗಳೂರು,ಮಾ.28- ಸಹೋದರ ಡಿ.ಕೆ.ಸುರೇಶ ಅವರ ಸಮಾಜ ಸೇವೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಕೊಂಡಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ತಯಾರಿ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು ನಾವು ಕೇವಲ ಇಂದು ಚುನಾವಣೆ ತಯಾರಿ ಮಾಡುತ್ತಿಲ್ಲ. ಸುರೇಶ್ ಅವರು ಗೆದ್ದ ಮೊದಲ ದಿನದಿಂದ ಪ್ರತಿ ನಿತ್ಯ ಕೆಲಸ ಮಾಡಿಕೊಂಡೆ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ದೇಹವನ್ನು ಅವರ ತವರೂರಿಗೆ ತರಲು ಬಿಜೆಪಿ ಕೇಂದ್ರ ಸರ್ಕಾರ ಅವಕಾಶ ನೀಡಲಿಲ್ಲ. ಆದರೆ … Continue reading ಸಹೋದರನ ಸಮಾಜಸೇವೆಯನ್ನು ಕೊಂಡಾಡಿದ ಡಿಕೆಶಿ