ಜೆಡಿಎಸ್ ನಾಲ್ಕೂ ಕ್ಷೇತ್ರಗಳಲ್ಲಿ ಸೋಲುತ್ತೆ : ಡಿ.ಕೆ.ಶಿವಕುಮಾರ್

ಬೆಂಗಳೂರು,ಏ.10- ರಾಜ್ಯದಲ್ಲಿ ಜೆಡಿಎಸ್ ಸ್ಪರ್ಧಿಸಿರುವ ಮೂರು ಮತ್ತು ಮತ್ತೊಂದು ಸೇರಿ ಒಟ್ಟು ನಾಲ್ಕು ಕ್ಷೇತ್ರಗಳಲ್ಲೂ ಸೋಲುಂಟಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಒಕ್ಕಲಿಗ ಶಾಸಕರು, ಅಭ್ಯರ್ಥಿಗಳು, ಮುಖಂಡರು ಶ್ರೀ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದರು. ಸಮಾಜದ ಜನ ಮತ್ತು ಶ್ರೀ ಮಠದ ಸ್ವಾಮೀಜಿಗಳು ದಡ್ಡರಲ್ಲ. ಇವರು ದೂರದ ಬೆಟ್ಟ ತೋರಿಸುತ್ತಿದ್ದಾರೆ. … Continue reading ಜೆಡಿಎಸ್ ನಾಲ್ಕೂ ಕ್ಷೇತ್ರಗಳಲ್ಲಿ ಸೋಲುತ್ತೆ : ಡಿ.ಕೆ.ಶಿವಕುಮಾರ್