ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

ಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಿಂದ ತಲೆ ತಗ್ಗಿಸುವಂತಾಗಿರುವುದು ತೀವ್ರ ನೋವಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಮಹಿಳೆ ನೀಡಿದ ದೂರು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಮುಖ್ಯಮಂತ್ರಿಯವರೇ ಖುದ್ದಾಗಿ ನಿಗಾ ವಹಿಸಿದ್ದು, ಗೃಹಸಚಿವರು ಉಸ್ತುವಾರಿ ವಹಿಸಿದ್ದಾರೆ ಎಂದರು. ಮಾಧ್ಯಮಗಳಿಂದ ತಿಳಿದಿರುವ ಮಾಹಿತಿ ಪ್ರಕಾರ, … Continue reading ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ