ಹದಗೆಟ್ಟ ಕಾನೂನು ಸುವ್ಯವಸ್ಥೆ, ನೆರೆರಾಜ್ಯಗಳತ್ತ ಹೂಡಿಕೆದಾರರು ಎಂದ ಬಿಜೆಪಿಗೆ ಡಿಕೆಶಿ ಸವಾಲ್
ಬೆಂಗಳೂರು, ಮೇ 24- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಿರುಕುಳದಿಂದ ಹೂಡಿಕೆದಾರರು ದೇಶವನ್ನೇ ಬಿಟ್ಟು ಹೋಗಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯಮಿಗಳು ಕರ್ನಾಟಕದ ಬದಲಾಗಿ ನೆರೆರಾಜ್ಯಗಳಿಗೆ ಹೂಡಿಕೆ ಮಾಡಲು ಬಯಸುತ್ತಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ಕಿಡಿಕಾರಿರುವ ಅವರು, ಬಿಜೆಪಿಗೆ ನಾಚಿಕೆಯಾಗಬೇಕು. ಮೊದಲು ದಾಖಲಾತಿಗಳನ್ನು ಪರಿಶೀಲನೆ ನಡೆಸಬೇಕು ಎಂದು ಸವಾಲು ಹಾಕಿದ್ದಾರೆ. ಬಿಜೆಪಿಯ ಆಡಳಿತದ ಅವಧಿಯಲ್ಲಿ ಕಿರುಕುಳಕ್ಕಾಗಿ ಎಷ್ಟು ಉದ್ಯಮಿಗಳು ದೇಶ ಬಿಟ್ಟು … Continue reading ಹದಗೆಟ್ಟ ಕಾನೂನು ಸುವ್ಯವಸ್ಥೆ, ನೆರೆರಾಜ್ಯಗಳತ್ತ ಹೂಡಿಕೆದಾರರು ಎಂದ ಬಿಜೆಪಿಗೆ ಡಿಕೆಶಿ ಸವಾಲ್
Copy and paste this URL into your WordPress site to embed
Copy and paste this code into your site to embed