ಸುಮಲತಾಗೆ ಟಾಂಗ್ ಕೊಟ್ಟ ಡಿಕೆಶಿ

ಬೆಂಗಳೂರು,ಏ.1- ಕುಂಬಳಕಾಯಿ ಕಳ್ಳ ಎಂದರೆ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅವರು ಏಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ತಾವು ಸುಮಲತಾ ಅವರ ಸುದ್ದಿಗೆ ಹೋಗಿಲ್ಲ. ನಮಗೆ ಅದರ ಅಗತ್ಯವೂ ಇಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನನಗೆ ವಿಷ ಹಾಕಿದರು ಎಂದು ಟೀಕೆ ಮಾಡಿದ್ದಕ್ಕೆ ನಾನು ಕುಮಾರಸ್ವಾಮಿ ವಿಚಾರವಾಗಿ ಮಾತನಾಡಿದ್ದೇನೆ. ಕುಂಬಳಕಾಯಿ ಕಳ್ಳ ಎಂದರೆ ಸುಮಲತಾ ಅವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು … Continue reading ಸುಮಲತಾಗೆ ಟಾಂಗ್ ಕೊಟ್ಟ ಡಿಕೆಶಿ