ತುಂಗಭದ್ರಾ ಅಣೆಕಟ್ಟಿನ ಗೇಟಿನ ದುರಸ್ತಿ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ : ಡಿಸಿಎಂ ಡಿಕೆಶಿ
ಬೆಂಗಳೂರು,ಆ.11– ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಥಳಕ್ಕೆ ತೆರಳುವ ಮುನ್ನ ಇಂದು ಬೆಳಿಗ್ಗೆ ಬೆಂಗಳೂರಿನ ತಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯಕ್ಕೆ ನಮಗೆ ಡ್ಯಾಂನ ಸುರಕ್ಷತೆ ಮುಖ್ಯ. ನೀರನ್ನು ಉಳಿಸಿಕೊಂಡೇ ದುರಸ್ಥಿಗೆ ಪ್ರಯತ್ನ ನಡೆಸುತ್ತೇವೆ. ನಮ ಹಾಗೂ ರೈತರ ಅಭಿಪ್ರಾಯಗಳು ಏನೇ ಇದ್ದರೂ ತಜ್ಞರ ಅಭಿಪ್ರಾಯಗಳು ಮುಖ್ಯವಾಗುತ್ತವೆ. ಅದನ್ನು … Continue reading ತುಂಗಭದ್ರಾ ಅಣೆಕಟ್ಟಿನ ಗೇಟಿನ ದುರಸ್ತಿ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ : ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed