ಆಸ್ತಿ ಗಳಿಕೆ ವಿಚಾರ : ಕುಮಾರಸ್ವಾಮಿ ಅವರಿಗೆ ಡಿಕೆಶಿ ಓಪನ್ ಚಾಲೆಂಜ್

ಬೆಳಗಾವಿ,ಏ.15- ಆಸ್ತಿ ಗಳಿಕೆ ವಿಚಾರವಾಗಿ ಹಿಟ್ ಅಂಡ್ ರನ್ ಹೇಳಿಕೆ ನೀಡುವುದರ ಬದಲಾಗಿ ದಾಖಲೆಗಳ ಸಹಿತ ವಿಧಾನಸಭೆಯಲ್ಲಿ ಬಹಿರಂಗ ಚರ್ಚೆಗೆ ಬರಲಿ, ನಾನು ಸಿದ್ದನಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದೇಪದೇ ನನ್ನ ಆಸ್ತಿಯ ಬಗ್ಗೆ ಚರ್ಚೆ ಮಾಡುತ್ತಾರೆ. ಬಿಜೆಪಿಯವರು ಹೇಳಿಕೆಗಳನ್ನು ನೀಡಿದ್ದಾರೆ, ಸಿಬಿಐ, ಇಡಿಯವರು ತನಿಖೆ ಮಾಡಿದ್ದಾರೆ. ಕುಮಾರಸ್ವಾಮಿಯವರು ಹಲವಾರು ಬಾರಿ ಆಸ್ತಿಯ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನನ್ನ ಆಸ್ತಿಯ ಬಗ್ಗೆಯೂ … Continue reading ಆಸ್ತಿ ಗಳಿಕೆ ವಿಚಾರ : ಕುಮಾರಸ್ವಾಮಿ ಅವರಿಗೆ ಡಿಕೆಶಿ ಓಪನ್ ಚಾಲೆಂಜ್