ಕುತೂಹಲ ಕೆರಳಿಸಿದೆ ಚನ್ನಪಟ್ಟಣ ಉಪಚುನಾವಣೆ ಕುರಿತ ಡಿಕೆಶಿ ಹೇಳಿಕೆ

ಬೆಂಗಳೂರು, ಜೂ.21- ಜನ ಬಯಸಿದರೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ವಿಧಿ ಇಲ್ಲದೆ ತಾವೇ ಅಭ್ಯರ್ಥಿಯಾಗುವುದಾಗಿ ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಇಂದು ಬೇರೆ ರೀತಿಯ ಮಾತುಗಳ ಮೂಲಕ ಕುತೂಹಲ ಕೆರಳಿಸಿದ್ದಾರೆ. ಅಂತಾರಾಷ್ಟ್ರೀಯ 10ನೇ ಯೋಗ ದಿನಾಚರಣೆಯ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕನಕಪುರದಲ್ಲಿ ಶಾಸಕನಾಗಿದ್ದೇನೆ. ಪಕ್ಷದ ಅಧ್ಯಕ್ಷ, ಜವಾಬ್ದಾರಿ ಇದೆ. ಎಲ್ಲಾ ಕ್ಷೇತ್ರಗಳು ನನ್ನವು. ನನ್ನದೇ ಮುಖಂಡತ್ವ. ನನ್ನದೇ ನಾಯಕತ್ವ. ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading ಕುತೂಹಲ ಕೆರಳಿಸಿದೆ ಚನ್ನಪಟ್ಟಣ ಉಪಚುನಾವಣೆ ಕುರಿತ ಡಿಕೆಶಿ ಹೇಳಿಕೆ