ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾವು ಹೆದರಿರಲಿಲ್ಲ : ಡಿ.ಕೆ.ಸುರೇಶ್

ಬೆಂಗಳೂರು,ಅ.24- ಸಿ.ಟಿ.ರವಿ ಅವರ ಸಹಕಾರ ಯೋಗೇಶ್ವರ್ ಅವರ ಪರವಾಗಿದೆ ಎಂದಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ತಾವು ಹೆದರಿರಲಿಲ್ಲ ಎಂದು ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಕಾಂಗ್ರೆಸ್ ದುರ್ಬಲವೆಂದು ತೋರಿಸಿಕೊಂಡಿದೆ ಎನ್ನುವ ಸಿ.ಟಿ.ರವಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಬಿಜೆಪಿಯವರ ಹಾಗೂ ಬಿಜೆಪಿಯ ಬಗ್ಗೆ ನಾನು ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ವಿಶ್ಲೇಷಣೆಯನ್ನು ತೀವ್ರವಾಗಿ ಮಾಡಬಹುದು ಆದರೆ ಮಾಡುವುದಿಲ್ಲ. ಎಂದರು. ಬಿಜೆಪಿಯ ಕೆಲ ನಾಯಕರಿಂದಾಗಿ … Continue reading ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾವು ಹೆದರಿರಲಿಲ್ಲ : ಡಿ.ಕೆ.ಸುರೇಶ್