ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವರಾಜೇಗೌಡ ‘100 ಕೋಟಿ ಆಫರ್‌’ ಆರೋಪ

ಬೆಂಗಳೂರು,ಮೇ18– ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಮಾಡಿರುವ 100 ಕೋಟಿ ಆಫರ್‌ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದು, ಕಾಂಗ್ರೆಸ್‌‍ ನಾಯಕರೂ ವಿಚಲಿರಾಗಿದ್ದಾರೆ. ದೇವರಾಜೇಗೌಡ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತ್ರವಲ್ಲದೆ, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್‌ ಖರ್ಗೆ ಹೆಸರನ್ನೂ ಉಲ್ಲೇಖ ಮಾಡಿರುವುದು ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಜ್ವಲ್‌ ಅವರ ಕಾರು ಚಾಲಕ ಕಾರ್ತಿಕ್‌ ಗೌಡನ ಹತ್ತಿರ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲಾ ರೆಡಿ ಮಾಡಿದ ಡಿ.ಕೆ ಶಿವಕುಮಾರ್‌ ನಾಲ್ಕು ಸಚಿವರ ಕಮಿಟಿ … Continue reading ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವರಾಜೇಗೌಡ ‘100 ಕೋಟಿ ಆಫರ್‌’ ಆರೋಪ