ಜನ್ಮ ದಿನ ಆಚರಣೆ ಮಾಡಿಕೊಳ್ಳಲ್ಲ : ಹೆಚ್‌.ಡಿ.ದೇವೇಗೌಡರು

ಬೆಂಗಳೂರು, ಮೇ 16- ಕಾರಣಾಂತರಗಳಿಂದ ತಮ್ಮ ಜನ್ಮ ದಿನವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ. ಮೇ 18ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ನನ್ನ ಅಭಿಮಾನಿಗಳು ಹಾಗೂ ಜೆಡಿಎಸ್‌‍ ಪಕ್ಷದ ಕಾಯಕರ್ತರು ಇದ್ದಲ್ಲಿಯೇ ಶುಭ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಗೌಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌‍-ಬಿಜೆಪಿಯ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಅವರು … Continue reading ಜನ್ಮ ದಿನ ಆಚರಣೆ ಮಾಡಿಕೊಳ್ಳಲ್ಲ : ಹೆಚ್‌.ಡಿ.ದೇವೇಗೌಡರು