ವರ್ಗಾವಣೆ ಕೋರಿ ಆಯುಕ್ತರ ಕಚೇರಿಗೆ ಬರಬೇಡಿ : ಬಿ.ದಯಾನಂದ ಖಡಕ್‌ ಎಚ್ಚರಿಕೆ

ಬೆಂಗಳೂರು,ಅ.4- ವರ್ಗಾವಣೆ ಕೋರಿ ನೇರವಾಗಿ ಆಯುಕ್ತರ ಕಚೇರಿಗೆ ಬರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌‍ ಆಯುಕ್ತ ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ. ಅಡುಗೋಡಿಯ ಸಿಎಆರ್‌ ಕವಾಯತು ಮೈದಾನದಲ್ಲಿ ಹಮಿಕೊಂಡಿದ್ದ ಮಾಸಿಕ ಕವಾಯತಿನಲ್ಲಿ ವಂದನೇ ಸ್ವೀಕರಿಸಿ ಮಾತನಾಡಿದ ಅವರು, ನಾವು ವರ್ಷದ ಕೊನೆಯ ಘಟ್ಟಕ್ಕೆ ಬಂದಿದ್ದೇವೆ. ಆದರೂ ಸಹ ಆಯುಕ್ತರ ಕಚೇರಿಗೆ ಕೆಲವು ಅಧಿಕಾರಿ ಮತ್ತು ಸಿಬ್ಬಂದಿಗಳು ಕೋರಿಕೆ ಪತ್ರವನ್ನು ಹಿಡಿದು ವರ್ಗಾವಣೆಗಾಗಿ ಬರುತ್ತಿದ್ದಾರೆ. ಸಂದರ್ಶಕರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಆಯುಕ್ತರ … Continue reading ವರ್ಗಾವಣೆ ಕೋರಿ ಆಯುಕ್ತರ ಕಚೇರಿಗೆ ಬರಬೇಡಿ : ಬಿ.ದಯಾನಂದ ಖಡಕ್‌ ಎಚ್ಚರಿಕೆ