ಬಿಎಂಡಬ್ಲ್ಯೂ ಕಾರಿನಲ್ಲಿ ಓಡಾಟ, ಸ್ಟಾರ್ ಹೋಟೆಲ್ ವಾಸ್ತವ್ಯ : ಶೋಕಿಲಾಲ ವಂಚಕ ಅರೆಸ್ಟ್

ಬೆಂಗಳೂರು, ಏ.4- ಸ್ಟಾರ್ ಹೋಟೆಲ್‌ನಲ್ಲಿ ಉಳಿದುಕೊಂಡು ಬಿಎಂಡಬ್ಲ್ಯೂ ಕಾರಿನಲ್ಲೇ ಓಡಾಡಿಕೊಂಡು ಶೋಕಿ ಮಾಡುತ್ತಾ ಹೋಟೆಲ್ ಬಿಲ್ ಕೊಡದೇ ನಕಲಿ ಪೇಮೆಂಟ್ ಸ್ಕ್ರೀನ್ ಶಾಟ್ ತೋರಿಸಿ ವಂಚಿಸಿದ್ದ ಆಂಧ್ರ ಮೂಲದ ವ್ಯಕ್ತಿಯನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ವಿಶಾಖಪಟ್ಟಣದ ನಿವಾಸಿ ಬೋರಡ ಸುಧೀರ್ ಬಂಧಿತ ಆರೋಪಿ. ಮಾ.31 ರಂದು ಆರೋಪಿ ಸುೀಧಿರ್ ಆನ್ಲೈನ್ ಮೂಲಕ ನಗರದ ಪಂಚತಾರಾ ಹೋಟೆಲ್ನಲ್ಲಿ ರೂಂ ಬುಕ್ ಮಾಡಿದ್ದಾನೆ. ಅಲ್ಲದೇ ಏರ್ ಪೋರ್ಟ್ ನಿಂದ ಕರೆತರಲು ಬಿಎಂಡಬ್ಲ್ಯೂ ಕಾರನ್ನೇ ಕಳುಹಿಸುವಂತೆ ಸೂಚಿಸಿದ್ದ. ಅದರಂತೆ … Continue reading ಬಿಎಂಡಬ್ಲ್ಯೂ ಕಾರಿನಲ್ಲಿ ಓಡಾಟ, ಸ್ಟಾರ್ ಹೋಟೆಲ್ ವಾಸ್ತವ್ಯ : ಶೋಕಿಲಾಲ ವಂಚಕ ಅರೆಸ್ಟ್