ಕೇಂದ್ರದಿಂದ ಕರ್ನಾಟಕಕ್ಕೆ 3454 ಕೋಟಿ ರೂ. ಬರ ಪರಿಹಾರ ಬಿಡುಗಡೆ

ನವದೆಹಲಿ,ಏ.27- ಬರಗಾಲದಿಂದ ತತ್ತರಿಸಿದ್ದ ರಾಜ್ಯಕ್ಕೆ ಕೊನೆಗೂ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ ಡಿಆರ್‌ಎಫ್‌) ಯಡಿ 3,454.22 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಬರಪೀಡಿತ ಪ್ರದೇಶಗಳಲ್ಲಿ ಉಂಟಾಗಿದ್ದ ಹಾನಿಯ ಅಂದಾಜನ್ನು ನಡೆಸಿದ್ದ ರಾಜ್ಯ ಸರ್ಕಾರ 18,174 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿತ್ತು. ಸದ್ಯ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454.22 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಇದರಿಂದ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಗೆಲುವು ಸಿಕ್ಕಂತಾಗಿದೆ. ಕರ್ನಾಟಕದ … Continue reading ಕೇಂದ್ರದಿಂದ ಕರ್ನಾಟಕಕ್ಕೆ 3454 ಕೋಟಿ ರೂ. ಬರ ಪರಿಹಾರ ಬಿಡುಗಡೆ