ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ : ಪೆಡ್ಲರ್‌ಗಳನ್ನು ಮಟ್ಟಹಾಕ್ತಿವಿ ಎಂದ ಶಶಿಕುಮಾರ್‌

ಹುಬ್ಬಳ್ಳಿ,ಜು.9- ಹುಬ್ಬಳ್ಳಿ- ಧಾರವಾಡ ಅವಳಿನಗರ ಹೊರ ಭಾಗಗಳಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ದಂಧೆ ಮೀತಿ ಮೀರಿದ್ದು , ಮಟ್ಟ ಹಾಕಲು ಮುಂದಾಗಿದ್ದೇವೆ ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್‌‍ ಕಮೀಷನರ್‌ ಶಶಿಕುಮಾರ್‌ ಹೇಳಿದರು. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಕಾರ್ಯಾಚರಣೆ ಮಾಡ ಲಾಗುತ್ತಿದೆ. ಈಗ 180ಕ್ಕೂ ಹೆಚ್ಚು ಆರೋಪಗಳಿಗೆ ಪೇರಡ್‌ ಮೂಲಕ ಎಚ್ಚರಿಕೆ ನೀಡಲಾಗಿದೆ ಎಂದರು. ಎನ್‌ಡಿಪಿಎಸ್‌‍ ಕಾಯ್ದೆ ಅಡಿ ಆರೋಪಿಗಳಾಗಿದ್ದಾರೆ. ಅಂಥವರನ್ನು ಕೇವಲ ಸುಮನೆ … Continue reading ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ : ಪೆಡ್ಲರ್‌ಗಳನ್ನು ಮಟ್ಟಹಾಕ್ತಿವಿ ಎಂದ ಶಶಿಕುಮಾರ್‌