ಜನರ ಮನೆ ಬಾಗಿಲಿಗೆ ಇ -ಖಾತಾ

ಬೆಂಗಳೂರು,ಫೆ.18- ಸಾರ್ವ ಜನಿಕರ ಆಸ್ತಿಗಳ ದಾಖಲೆಗಳ ದುರುಪಯೋಗ ವಾಗುವುದನ್ನು ತಡೆಗಟ್ಟಿ, ಮನೆಬಾಗಿಲಿಗೆ ಇ-ಖಾತಾ ದಸ್ತಾವೇಜುಗಳನ್ನು ತಲುಪಿಸ ಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಜ್ಞಾನಭಾರತಿ ಆವರಣದಲ್ಲಿ ರಾಜರಾಜೇಶ್ವರಿ ನಗರ, ಯಶವಂತಪುರ ವಿಧಾನಸಭಾ ಕ್ಷೇತ್ರಗಳ ಸಾರ್ವಜನಿಕರ ಸಮಸ್ಯೆ ಆಲಿಸಲು ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಜನಸ್ಪಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾತೆಗಳ ವಿಚಾರದಲ್ಲಿ ಐತಿಹಾಸಿಕ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬೆಂಗಳೂರಿನ ಆಸ್ತಿಗಳ ಖಾತೆ ಸೇರಿದಂತೆ ಎಲ್ಲಾ ದಾಖಲಾತಿಗಳನ್ನು ದುರುಪಯೋಗ ವಾಗದಂತೆ ಸರಿಪಡಿಸಲಾಗುವುದು. ಇ-ಖಾತೆ ಮಾಡಿಸುವ … Continue reading ಜನರ ಮನೆ ಬಾಗಿಲಿಗೆ ಇ -ಖಾತಾ