ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ನೋಂದಣಿಗೆ ಅವಕಾಶ
ಬೆಂಗಳೂರು,ನ.12- ಇ-ಖಾತಾ ಸಮಸ್ಯೆಗೆ ಮುಕ್ತಿ ಹಾಡಲು ಮುಂದಾಗಿರುವ ಬಿಬಿಎಂಪಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ಪಡೆದುಕೊಳ್ಳಲು ವ್ಯವಸ್ಥೆ ಮಾಡಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂತಿಮ ಇ-ಖಾತಾ ವನ್ನು ಪಡೆಯಲು ಬೆಂಗಳೂರು ಒನ್ ಕೇಂದ್ರದ ಮೂಲಕ ಸಹಾಯವನ್ನು ಪಡೆಯಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ಒನ್ ಕೇಂದ್ರದಲ್ಲಿ 45 ರೂ. ಶುಲ್ಕ ಮತ್ತು ಪ್ರತಿ ದಾಖಲೆಯ ಪುಟ ಸ್ಕ್ಯಾನ್ ಮಾಡಲು 5 ರೂ. ಪಾವತಿಸಬೇಕು ಹಾಗೂ ಬಿಬಿಎಂಪಿಗೆ 125 ರೂ.(ಅಂತಿಮ ಇ-ಖಾತಾ ಮುದ್ರಣಕ್ಕೆ ಸಿದ್ಧವಾದಾಗ … Continue reading ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ನೋಂದಣಿಗೆ ಅವಕಾಶ
Copy and paste this URL into your WordPress site to embed
Copy and paste this code into your site to embed