ರಾಹುಲ್ ಗಾಂಧಿ, ಮೋದಿಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು,ಏ.25- ದೇಶ ಮತ್ತು ವಿಭಜನೆ ಆಧಾರದ ಮೇಲೆ ಮತ ಯಾಚನೆ ಮಾಡಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸ್ಪಷ್ಟನೆ ಕೇಳಿ ಚುನಾವಣಾ ಆಯೋಗ ಪ್ರಧಾನಿ ನರೇಂದ್ರಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ. ಇದೇ ತಿಂಗಳ 29ರ ಒಳಗೆ ನಮ್ಮ ನೋಟಿಸ್ಗೆ ಸ್ಪಷ್ಟನೆ ನೀಡಬೇಕೆಂದು ಚುನಾವಣಾ ಆಯೋಗ ನೀಡಿರುವ ನೋಟೀಸ್ನಲ್ಲಿ ಪ್ರಧಾನಿ ನರೇಂದ್ರಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂಚನೆ ನೀಡಿದೆ. ರಾಹುಲ್ ಗಾಂಧಿ ನೀತಿ ಸಂಹಿತೆ … Continue reading ರಾಹುಲ್ ಗಾಂಧಿ, ಮೋದಿಗೆ ಚುನಾವಣಾ ಆಯೋಗ ನೋಟಿಸ್