ವಾಲ್ಮೀಕಿ ನಿಗಮ ಹಗರಣದಲ್ಲಿ ಇಡಿಯಿಂದ ಕೆಲವರ ಬಂಧನ ಸಾಧ್ಯತೆ
ಬೆಂಗಳೂರು,ಜು.11- ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮ ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಬೃಹತ್ ಕಾರ್ಯಾಚರಣೆ ದಾಳಿ ಸತತ 24 ಗಂಟೆಗಳಿಂದ ಮುಂದುವರಿದಿದೆ. ಕಳೆದ ರಾತ್ರಿಯಿಂದ ಮಾಜಿ ಸಚಿವ ನಾಗೇಂದ್ರ ಮತ್ತು ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರುಗಳನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಮಾಜಿ ಸಚಿವ ನಾಗೇಂದ್ರ ಮನೆಗೆ ಇಡಿ ಅಧಿಕಾರಿಗಳು ಬೆಳಗಿನ ಜಾವ ಐದು … Continue reading ವಾಲ್ಮೀಕಿ ನಿಗಮ ಹಗರಣದಲ್ಲಿ ಇಡಿಯಿಂದ ಕೆಲವರ ಬಂಧನ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed