ಮುಡಾ ಅಧಿಕಾರಿಗಳಿಗೆ ಇ.ಡಿ. ನೋಟೀಸ್

ಬೆಂಗಳೂರು,ಅ.9- ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ಕುರ್ಚಿಯನ್ನೇ ಅಲುಗಾಡಿಸುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಕುರಿತು ಜಾರಿನಿರ್ದೇಶನಾಲಯ (ಇಡಿ) ಮುಡಾ ಅಧಿಕಾರಿಗಳಿಗೆ ದಾಖಲೆ ನೀಡಲು ನೋಟೀಸ್ ಜಾರಿ ಮಾಡಿದೆ. ಈಗಾಗಲೇ ಇಡಿ ಪ್ರಕರಣಕ್ಕೆ ಸಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾಲೀಕ ದೇವರಾಜ್ ವಿರುದ್ಧ ಇಸಿಐಆರ್ ದಾಖಲಿಸಿತ್ತು. ಇದರ ಬೆನ್ನಲ್ಲೇ ಪ್ರಕರಣದ ಪ್ರಮುಖ ಕೇಂದ್ರ ಬಿಂದು ಆಗಿರುವ ಮುಡಾ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿರುವ ಇಡಿ … Continue reading ಮುಡಾ ಅಧಿಕಾರಿಗಳಿಗೆ ಇ.ಡಿ. ನೋಟೀಸ್