ಬಾಂಗ್ಲಾದೇಶಿಗರ ಅಕ್ರಮ ನುಸುಳುವಿಕೆ ಪ್ರಕರಣ : ಜಾರ್ಖಂಡ್, ಪಶ್ಚಿಮ ಬಂಗಾಳದಲ್ಲಿ ಇಡಿ ದಾಳಿ
ರಾಂಚಿ, ನ.12- ಬಾಂಗ್ಲಾದೇಶಿ ಪ್ರಜೆಗಳ ಅಕ್ರಮ ಒಳನುಸುಳುವಿಕೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ,ಜಾರ್ಖಂಡ್‌ನ ಹಲವು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಇಂದು ದಾಳಿ ನಡೆಸಿದೆ. ಒಟ್ಟು ಸುಮಾರು 17 ಸ್ಥಳಗಳಲ್ಲಿ ಕಾರ್ಯಾಚರನೆ ನಡೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಕೆಲವು ಬಾಂಗ್ಲಾದೇಶಿ ಮಹಿಳೆಯರನ್ನು ಜಾರ್ಖಂಡ್‌ಗೆ ಒಳನುಸುಳುವಿಕೆ ಮತ್ತು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಇಡಿ ಪ್ರಕರಣ ದಾಖಲಿಸಿದೆ. ಇತ್ತೀಚಿನ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಂತಾಲ್ ಪರಗಣ ಮತ್ತು ಕೊಲ್ಹಾನ್ ಪ್ರದೇಶಗಳ ಬುಡಕಟ್ಟು ಪ್ರಾಬಲ್ಯದ ಪ್ರದೇಶಗಳ ಜನಸಂಖ್ಯಾ ಭೂದೃಶ್ಯವನ್ನು ಬದಲಾಯಿಸಲು … Continue reading ಬಾಂಗ್ಲಾದೇಶಿಗರ ಅಕ್ರಮ ನುಸುಳುವಿಕೆ ಪ್ರಕರಣ : ಜಾರ್ಖಂಡ್, ಪಶ್ಚಿಮ ಬಂಗಾಳದಲ್ಲಿ ಇಡಿ ದಾಳಿ
Copy and paste this URL into your WordPress site to embed
Copy and paste this code into your site to embed