ನಿವೃತ್ತ ಐಎಎಸ್ ಅಧಿಕಾರಿ ಮನೆ ಮೇಲೆ ಇಡಿ ರೇಡ್
ನವದೆಹಲಿ, ಮೇ 21 (ಪಿಟಿಐ) ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ಕಾರ್ಯದರ್ಶಿ ರಮೇಶ್ ಅಭಿಷೇಕ್ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಸಂಬಂಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. 1982-ಬ್ಯಾಚ್ ಅಧಿಕಾರಿಯ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಇತ್ತೀಚೆಗೆ ದಾಖಲಿಸಿದ ಎಫ್‌ಐಆರ್ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಅಭಿಷೇಕ್ 2019 … Continue reading ನಿವೃತ್ತ ಐಎಎಸ್ ಅಧಿಕಾರಿ ಮನೆ ಮೇಲೆ ಇಡಿ ರೇಡ್
Copy and paste this URL into your WordPress site to embed
Copy and paste this code into your site to embed